ರಾಜ್ಯದುಬೈ-ಮಂಗಳೂರು ವಿಮಾನದಲ್ಲಿ ಅಶಿಸ್ತಿನ ವರ್ತನೆ: ಪ್ರಯಾಣಿಕನ ವಿರುದ್ಧ FIR ದಾಖಲು!
ದುಬೈ ಮತ್ತು ಮಂಗಳೂರು ವಿಮಾನದಲ್ಲಿ ಪ್ರಯಾಣದ ವೇಳೆ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಪ್ರಯಾಣಿಕರೊಬ್ಬರ ವಿರುದ್ಧ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.