ಮಂಗಳೂರಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೊರೋನಾ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.