Dubai

Power of BCCI: ಐಸಿಸಿ ಇತಿಹಾಸದಲ್ಲಿ ಇದೇ ಮೊದಲು.. 'ಪಾಪ ಪಾಕಿಸ್ತಾನ'
ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜನೆ ವಿಚಾರವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಜೊತೆ ಹಗ್ಗಜಗ್ಗಾಟ ನಡೆಸಿದ್ದ ಪಾಕಿಸ್ತಾನ ಕೊನೆಗೂ ಬಿಸಿಸಿಐ ಒತ್ತಡಕ್ಕೆ ಒಳಗಾಗಿ ಹೈಬ್ರೀಡ್ ಮಾದರಿಯಲ್ಲಿ ಟೂರ್ನಿ ಆಯೋಜನೆಗೆ ಒಪ್ಪಿಗೆ ನೀಡಿತ್ತು.

ICC Champions Trophy 2025: Shubman Gill ಶತಕ ಒಂದು.. ದಾಖಲೆ ಹಲವು!; ಎಲೈಟ್ ಗ್ರೂಪ್ ಸೇರ್ಪಡೆ
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಶುಭ್ ಮನ್ ಗಿಲ್ 129 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಬೌಂಡರಿಗಳ ನೆರವಿನಿಂದ ಅಜೇಯ 101 ರನ್ ಕಲೆಹಾಕಿ ಭಾರತಕ್ಕೆ ಅಮೋಘ ಜಯ ತಂದುಕೊಟ್ಟರು.

Champions Trophy 2025: ಟ್ರೋಲ್‌ಗಳ ಬಗ್ಗೆ ಯೋಚಿಸುವುದಿಲ್ಲ, ವಾಸ್ತವದಲ್ಲಿ ಇರಬೇಕು- ಮೊಹಮ್ಮದ್ ಶಮಿ
ತವರಿನಲ್ಲಿ ನಡೆದ 50 ಓವರ್‌ಗಳ ವಿಶ್ವಕಪ್‌ನಲ್ಲಿ ಏಳು ಪಂದ್ಯಗಳಲ್ಲಿ 24 ವಿಕೆಟ್ ಪಡೆಯುವ ಮೂಲಕ ಶಮಿ ಭಾರತದ ಸ್ಟಾರ್ ಬೌಲರ್ ಆಗಿದ್ದರು.

ICC Champions Trophy 2025: ಶತಕ ಗಳಿಸಲು 'ಅದೊಂದು ಸಂದೇಶ' ಕಾರಣ- Shubhman gill
ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಶುಭ್ ಮನ್ ಗಿಲ್ 101 ರನ್ ಗಳಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.

ICC Champions Trophy 2025: ಪಾಕಿಸ್ತಾನಕ್ಕೆ ತೀವ್ರ ಮುಜುಗರ; ಐಸಿಸಿ ದಂಡ! ಕಾರಣ ಇಷ್ಟೇ...
ಕರಾಚಿಯ ನ್ಯಾಷನಲ್ ಬ್ಯಾಂಕ್ ಕ್ರೀಡಾಂಗಣದಲ್ಲಿ ನಡೆದ 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತ ಪಾಕಿಸ್ತಾನ ತಂಡಕ್ಕೆ ಐಸಿಸಿ ದುಬಾರಿ ದಂಡ ಹೇರಿದೆ.

'BCCI ತಂತ್ರಗಳಿಗೆ ಕೊನೆಯೇ ಇಲ್ಲ.. ಭಾರತಕ್ಕೆ ತಕ್ಕ ಪಾಠ ಕಲಿಸಬೇಕು': ಪಾಕ್ ಮಾಜಿ ಕ್ರಿಕೆಟಿಗ Saqlain Mushtaq
ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನದಲ್ಲಿ ಪಂದ್ಯಾವಳಿ ಆಡಲು ನಿರಾಕರಿಸಿದ್ದು, ಇದರಿಂದಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯುತ್ತಿದೆ.

ICC Champions Trophy 2025: ಬಾಂಗ್ಲಾ ವಿರುದ್ಧ ಬೇಗನೇ ಔಟ್; ಬೇಡದ ದಾಖಲೆ ಬರೆದ Virat Kohli, ಅಪರೂಪದ ರೆಕಾರ್ಡ್ ಕೂಡ ಮಿಸ್
ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 22 ರನ್ ಗಳಿಸಿ ಔಟಾದರು.

ICC Champions Trophy 2025: Rohit Sharma ಎಡವಟ್ಟಿನಿಂದ Axar Patel ದಾಖಲೆಗಳ ಕನಸು ನುಚ್ಚುನೂರು! ಇಲ್ಲಿದೆ ಲಿಸ್ಟ್..
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ತಂಡವು ಟೀಂ ಇಂಡಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನಕ್ಕೆ ಆರಂಭದಲ್ಲೇ ತತ್ತರಿಸಿತು.

ICC Champions Trophy 2025: ಮೈದಾನದಲ್ಲೇ Axar Patel ಗೆ ಕೈ ಮುಗಿದು ಕ್ಷಮೆ ಕೇಳಿದ Rohit Sharma!
ಒಂದೇ ಒಂದು ಎಡವಟ್ಟಿನಿಂದಾಗಿ ಅಕ್ಸರ್ ಪಟೇಲ್ ರ ಹ್ಯಾಟ್ರಿಕ್ ಕನಸು ನುಚ್ಚು ನೂರಾಯಿತು. ಇದೇ ಕಾರಣಕ್ಕೆ ರೋಹಿತ್ ಶರ್ಮಾ ಅಕ್ಸರ್ ಪಟೇಲ್ ಬಳಿ ಬಹಿರಂಗವಾಗಿಯೇ ಕ್ಷಮೆ ಯಾಚಿಸಿದ್ದಾರೆ.

