Dubai

ಐಸಿಸಿ ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್ ನ ಗ್ರೇಗ್ ಬಾರ್ಕ್ಲೇ ಆಯ್ಕೆ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರಾಗಿ ನ್ಯೂಜಿಲೆಂಡ್ನ ಗ್ರೆಗ್ ಬಾರ್ಕ್ಲೇ ಅವರು ಆಯ್ಕೆಗೊಂಡಿದ್ದಾರೆ.

2022ರಲ್ಲಿ ನಡೆಯಬೇಕಾಗಿದ್ದ ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಟೂರ್ನಿ ಮುಂದೂಡಿಕೆ
2022ರಲ್ಲಿ ನಡೆಯಬೇಕಾಗಿದ್ದ ದಕ್ಷಿಣ ಆಫ್ರಿಕಾ ಆವೃತ್ತಿಯ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯನ್ನು ಮೂರು ತಿಂಗಳ ಕಾಲ ಮುಂದೂಡಲಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್: ಗಳಿಸಿದ ಅಂಕಗಳ ಆಧಾರದ ಮೇಲೆ ಫೈನಲ್ ತಂಡಗಳ ನಿರ್ಧಾರ: ಐಸಿಸಿ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಆರಂಭಿಸಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ತಂಡಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಫೈನಲ್ ತಂಡಗಳ ನಿರ್ಧಾರ ಮಾಡಲು ಐಸಿಸಿ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಆಸ್ಟ್ರೇಲಿಯಾ ವಿರುದ್ಧದ ಕ್ರಿಕೆಟ್ ಸರಣಿಗಾಗಿ ದುಬೈನಿಂದ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ
ಮೂರು ಏಕದಿನ, ಮೂರು ಟಿ-20 ಹಾಗೂ ನಾಲ್ಕು ಟೆಸ್ಟ್ ಕ್ರಿಕೆಟ್ ಸರಣಿಗಾಗಿ ಟೀಂ ಇಂಡಿಯಾ ಎರಡು ತಿಂಗಳ ಕಾಲ ಆಸ್ಟ್ರೇಲಿಯಾ ಪ್ರಯಾಣ ಬೆಳೆಸಿದೆ.

ಐಪಿಎಲ್ 2020 ಫೈನಲ್ ಕಾಳಗ: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಫೈನಲ್ ಪಂದ್ಯ ನಡೆಯಲಿದ್ದು, ಪ್ರಶಸ್ತಿಗಾಗಿ ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಲಿವೆ.

ಆಸ್ಟ್ರೇಲಿಯಾ ಪ್ರವಾಸ: ನವೆಂಬರ್ 13ರಿಂದ ಸಿಡ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ತರಬೇತಿ ಆರಂಭ
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯಲ್ಲಿ ಸಡಿಲತೆ ಇಲ್ಲದಿದ್ದರೂ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ತರಬೇತಿ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಕೋವಿಡ್-19 ಸಾಂಕ್ರಾಮಿಕದ ನಡುವೆ ಬಯೋ ಬಬಲ್ ನಲ್ಲಿ ಹೆಚ್ಚು ಕಾಲ ಉಳಿಯುವುದು ಕಷ್ಟ: ವಿರಾಟ್ ಕೊಹ್ಲಿ
ಕೋವಿಡ್-19 ಸಾಂಕ್ರಾಮಿಕದ ನಡುವೆಯೇ ಸತತ ಸರಣಿ ಆಡುವಾಗ ಬಯೋ ಬಬಲ್ ನೊಳಗೆ ಹೆಚ್ಚು ಕಾಲ ಉಳಿಯುವುದು ಕಷ್ಟ ಎಂದು ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ 2020 ಮೊದಲ ಕ್ವಾಲಿಫೈಯರ್: ಡೆಲ್ಲಿ ವಿರುದ್ಧ ಮುಂಬೈಗೆ 57 ರನ್ ಗಳ ಭರ್ಜರಿ ಗೆಲುವು, ಫೈನಲ್ ಗೆ ಲಗ್ಗೆ!
ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ

ರಾಜಸ್ಥಾನ ರಾಯಲ್ಸ್ ತಂಡವನ್ನು 60 ರನ್ ಗಳಿಂದ ಸೋಲಿಸಿದ ಕೆಕೆಆರ್, ಫ್ಲೇ ಆಫ್ ಕನಸು ಜೀವಂತ
ಮಹತ್ವದ ಪಂದ್ಯದಲ್ಲಿ ನಿರಾಸೆ ಅನುಭವಿಸಿದ ರಾಜಸ್ಥಾನ ರಾಯಲ್ಸ್ ಎಡವಿದ್ದು, ಫ್ಲೇ ಆಫ್ ರೇಸ್ ನಿಂದ ಹೊರಗೆ ಬಿದ್ದಿದೆ.ಇನ್ನೂ ಈ ಪಂದ್ಯವನ್ನು 60 ರನ್ ಗಳ ಅಂತರದಲ್ಲಿ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಫ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

