ದೇಶನಿನಗೆ ಹೆಚ್ಚು ಖುಷಿ ಕೊಟ್ಟಿದ್ದು ಯಾರು...?: ಅತ್ಯಾಚಾರ ಸಂತ್ರಸ್ತೆಗೆ ಕೇರಳ ಪೊಲೀಸರ ಅಸಭ್ಯ ಪ್ರಶ್ನೆ!
ಪತಿ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದ ಅತ್ಯಾಚಾರ ಸಂತ್ರಸ್ತೆ ಮಹಿಳೆಯೊಬ್ಬರೊಂದಿಗೆ ಪೊಲೀಸರು ಅಸಭ್ಯವಾಗಿ ಪ್ರಶ್ನೆಗಳನ್ನು ಕೇಳಿರುವ ಘಟನೆಯೊಂದು...