ರಾಜ್ಯಉಚಿತ ವಿದ್ಯುತ್ ಸೌಲಭ್ಯ ಕಿತ್ತುಕೊಂಡಿದ್ದೇ ಡಬ್ಬಲ್ ಎಂಜಿನ್ ಸರ್ಕಾರದ ಸಾಧನೆ ಎಂದ ಸಿದ್ದರಾಮಯ್ಯ!
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾಸಿಕ 75 ಯೂನಿಟ್ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.