ದೇಶದೇಶದ್ರೋಹ ಪ್ರಕರಣ: ದೇಶದ ವಿರುದ್ಧ ಯುದ್ಧ ಸಾರಿದ್ದ ಆಸಿಯಾ ಎನ್ಐಎ ವಶಕ್ಕೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಭಾಷಣೆ ಮಾಡಿ ಕುಖ್ಯಾತಿ ಗಳಿಸಿದ್ದ ನಿಷೇಧಿತ ದುಕತರಾನ್-ಏ-ಮಿಲತ್ ಸಂಘಟನೆಯ ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಶುಕ್ರವಾರ ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.