ಕ್ರಿಕೆಟ್Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ ವಲಯವು ಕೇಂದ್ರ ವಲಯದ ವಿರುದ್ಧ ಪೈಪೋಟಿ ನಡೆಸಿತು.