ಕ್ರಿಕೆಟ್ಏನ್ ಇವನಾ ಉಪನಾಯಕ: ವೈಭವ್ ಸೂರ್ಯವಂಶಿ ವಿಕೆಟ್ ಪಡೆಯಲು ಸ್ಲೆಡ್ಜಿಂಗ್ ಮಾಡಿದ ತಿಲಕ್ ವರ್ಮಾ
ಭಾರತದ ಯುವ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ 2026ರ ದುಲೀಪ್ ಟ್ರೋಫಿ ಫೈನಲ್ನಲ್ಲಿ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಪ್ರದರ್ಶಿಸಿದರು. ವೇಗವಾಗಿ 44 ರನ್ ಗಳಿಸಿ ತಮ್ಮ ತಂಡಕ್ಕೆ ಉತ್ತಮ ಆರಂಭ ನೀಡಿದರು.