ರಾಜ್ಯBengaluru: ಲೈಟ್ ಆಫ್ ಮಾಡುವ ವಿಚಾರಕ್ಕೆ ಗಲಾಟೆ; ಡಂಬಲ್ ನಲ್ಲಿ ಸಹೋದ್ಯೋಗಿ ಹತ್ಯೆ; ಪೊಲೀಸರಿಗೆ ವ್ಯಕ್ತಿ ಶರಣು!
ನಗರದ ಗೋವಿಂದರಾಜ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸೋಮಲ ವಂಶಿ (24) ಎಂಬಾತ ತನ್ನ ಸಹೋದ್ಯೋಗಿ ಭೀಮೇಶ್ ಬಾಬು (41) ಎಂಬುವವರನ್ನು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ.