ಆ ದಿನಗಳು, ಸ್ಲಂಬಾಲಾ ಮತ್ತು ಎದೆಗಾರಿಕೆ ನಂತರ ಮತ್ತೊಂದು ಭೂಗತಲೋಕದ ಕತೆ ಹೊತ್ತು ಬಂದಿದ್ದಾರೆ ಅಗ್ನಿ ಶ್ರೀಧರ್. ಚಿತ್ರದ ಹೆಸರು ಸೈಲೆಂಟ್ ಸುನೀಲ..