duniya vijay

Watch | 'ಸಿಟಿ ಲೈಟ್ಸ್' ಬೆಂಗಳೂರಿನಲ್ಲಿ ಕಳೆದುಹೋದ ಮುಗ್ಧ ಜೀವಗಳ ಕಥೆಯಾಗಿದೆ!

ಪರದೆ ಮೇಲೆ ಗಳಿಸಿದ ಗೌರವ ಮನೆಯ ಜವಾಬ್ದಾರಿಗೆ ಪರ್ಯಾಯವಲ್ಲ: ದುನಿಯಾ ವಿಜಯ್‌ಗೆ ವಿಚ್ಛೇದನ ನೀಡಿ ಹೈಕೋರ್ಟ್ ಮಾರ್ಮಿಕ ನುಡಿ; ಪ್ರಕರಣ ಇತ್ಯರ್ಥ..!
ಇದರೊಂದಿಗೆ ವಿಜಯ್ ಮತ್ತು ನಾಗರತ್ನ ನಡುವಿನ ಹಲವು ವರ್ಷಗಳ ಕಾನೂನು ಹೋರಾಟಕ್ಕೆ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೆರೆ ಎಳೆದಿದೆ.

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay
ಮಗ ಸಾಮ್ರಾಟ್ ವಿರುದ್ಧ ದಾಖಲಾಗಿರುವ ಹಲ್ಲೆ ಮತ್ತು ಅಪಹರಣ ಪ್ರಕರಣ ಹಾಗೂ ನಂತರ ದೊರೆತ ನಿರೀಕ್ಷಣಾ ಜಾಮೀನಿನ ಕುರಿತು ನಟ ದುನಿಯಾ ವಿಜಯ್ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!
ನಾನು ನನ್ನ ಮಕ್ಕಳಿಗಾಗಿ ಹಾಗೂ ಅವರ ಭವಿಷ್ಯದ ಒಳಿತಿಗಾಗಿ ಎಲ್ಲವನ್ನೂ ಸಹಿಸಿಕೊಂಡು, ಈ ಮದುವೆಯನ್ನು ಉಳಿಸಿಕೊಳ್ಳುವ ಆಶಯದಿಂದ ವಿಚ್ಛೇದನವನ್ನು ವಿರೋಧಿಸುತ್ತಲೇ ಬಂದೆ. ಅದು ಸುಲಭವಾಗಿರಲಿಲ್ಲ.

ಸುದೀರ್ಘ ವಿಚಾರಣೆ ನಂತರ ವಿಚ್ಛೇದನ: ಕೋರ್ಟ್ ತೀರ್ಪಿನ ಬೆನ್ನಲ್ಲೇ ನಟ ದುನಿಯಾ ವಿಜಯ್ ಪೋಸ್ಟ್!
ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕಿನುದ್ದಕ್ಕೂ ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ. ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ.

ಕೊನೆಗೂ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು: 2 ಕೋಟಿ ರೂ ಜೀವನಾಂಶ ನೀಡಲು ಆದೇಶ
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಿದೆ.
ವಿನಯ್ ರಾಜ್‌ಕುಮಾರ್, ಮೋನಿಷಾ ನಟನೆಯ 'ಸಿಟಿ ಲೈಟ್ಸ್' ಬಿಡುಗಡೆಗೆ ಸಜ್ಜು; ಸೆಪ್ಟೆಂಬರ್‌ನಲ್ಲಿ ತೆರೆಗೆ!
ಚಿತ್ರಕ್ಕೆ ಶಿವಸೇನಾ ಛಾಯಾಗ್ರಾಹಕರಾಗಿದ್ದು, ವಿಜಯ್ ಕುಮಾರ್ ಮತ್ತು ವಿಕ್ರಮ್ ಆರ್ಯ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. 'ಸಿಟಿ ಲೈಟ್ಸ್' ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ವಿತರಿಸಲಿದೆ.

ಸ್ಲಮ್ ಡಾಗ್-33 ಟೆಂಪಲ್ ರೋಡ್ ಚಿತ್ರದ ಟೀಸರ್

ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್? Video ಹಂಚಿಕೊಂಡು, ಯುವ ಜನತೆ ಎಚ್ಚರಿಸಿದ ನಟ ದುನಿಯಾ ವಿಜಯ್!
ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಮಾತನಾಡಿದ್ದಾರೆ.

