duniya vijay

ಸಿಎಂ ಭೇಟಿ ಮಾಡಿದ ದುನಿಯಾ ವಿಜಯ್; ‘ಲ್ಯಾಂಡ್‌ಲಾರ್ಡ್’ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ
"ಲ್ಯಾಂಡ್ ಲಾರ್ಡ್" ಚಿತ್ರತಂಡದವರು ಇಂದು ನನ್ನನ್ನು ಭೇಟಿಯಾಗಿ, ತಮ್ಮ ಚಿತ್ರ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

Watch | ನಾನು ಸಿನಿಮಾದಲ್ಲಿ ನಾಯಕನಲ್ಲ: Vijay Kumar; ಚಿತ್ರರಂಗಕ್ಕೆ ಬಂದಿದ್ದು ಪ್ರಯೋಗ ಮಾಡಲು: Raj B Shetty | Landlord

ದುನಿಯಾ ವಿಜಯ್ ಪುತ್ರಿ ನಟನೆಯ ಲ್ಯಾಂಡ್‌ಲಾರ್ಡ್ ಚಿತ್ರದ 'ರೋಮಾಂಚಕ' ಹಾಡು ಬಿಡುಗಡೆ
ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಅಭಿನಯದ 'ಲ್ಯಾಂಡ್‌ಲಾರ್ಡ್' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಧಾರವಾಡದಲ್ಲಿ 'ರೋಮಾಂಚಕ' ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ದುನಿಯಾ ವಿಜಯ್-ರಚಿತಾ ರಾಮ್ ನಟನೆಯ 'ಲ್ಯಾಂಡ್‌ಲಾರ್ಡ್' ಬಿಡುಗಡೆ ದಿನಾಂಕ ಘೋಷಣೆ
ಲ್ಯಾಂಡ್‌ಲಾರ್ಡ್ ಚಿತ್ರಕ್ಕೆ ಜಡೇಶ್ ಕೆ ಹಂಪಿ ಆ್ಯಕ್ಷನ್ ಕಟ್ ಹೇಳಿದ್ದು, ಸಾರಥಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಕೆವಿ ಸತ್ಯಪ್ರಕಾಶ್ ಮತ್ತು ಕೆಎಸ್ ಹೇಮಂತ್ ಗೌಡ ನಿರ್ಮಿಸಿದ್ದಾರೆ.

ಥಿಯೇಟರ್ ಬಿಕ್ಕಟ್ಟು; ದುನಿಯಾ ವಿಜಯ್, ಶ್ರೇಯಸ್ ಮಂಜು ನಟನೆಯ 'ಮಾರುತ' ಬಿಡುಗಡೆ ದಿನಾಂಕ ಮುಂದಕ್ಕೆ!
ಈಶಾ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ ಈ ಚಿತ್ರಕ್ಕೆ ವ್ಯಾಪಕ ನಿರೀಕ್ಷೆ ವ್ಯಕ್ತವಾಗಿದೆ.

SIIMA 2025: ಕನ್ನಡ ಅಷ್ಟೊಂದು ಕೆಳಮಟ್ಟಕ್ಕೆ ಇಳಿದಿಲ್ಲ; ವೇದಿಕೆಯಲ್ಲೇ ಆಯೋಜಕರಿಗೆ ದುನಿಯಾ ವಿಜಯ್ ಎಚ್ಚರಿಕೆ, Video!
2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್ ಆಕ್ರೋಶ ಹೊರಹಾಕಿದ್ದಾರೆ.

'ಲ್ಯಾಂಡ್‌ಲಾರ್ಡ್' ಸಿನಿಮಾ: 'ಡೇರ್‌ಡೆವಿಲ್ ಮುಸ್ತಾಫಾ' ಖ್ಯಾತಿಯ ಶಿಶಿರ್ ಬೈಕಾಡಿ ಮಾಸ್ ಅವತಾರ!
ಶಿಶಿರ್ ತಮ್ಮ ಚೊಚ್ಚಲ ತಮಿಳು ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ, ಈಗಾಗಲೇ ಚರ್ಚೆಗಳು ಮುಂದುವರೆದಿವೆ ಎನ್ನಲಾಗಿದೆ.

ಮಾರುತ ಚಿತ್ರದ ಟೀಸರ್

‘Landlord' ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ
ಸೆಟ್ಟೇರಿದಾಗ್ಲೇ ಭಾರಿ ಸದ್ದು ಮಾಡಿದ್ದ ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿದೆ.

