duniya vijay

'ವೀರಸಿಂಹ ರೆಡ್ಡಿ' ಸೂಪರ್ ಸ್ಟಾರ್ ಬಾಲಕೃಷ್ಣ ವಿರುದ್ಧ ದುನಿಯಾ ವಿಜಯ್ ಅಭಿನಯಕ್ಕೆ ಅಭಿಮಾನಿಗಳು ಫಿದಾ!
ಸಿನಿಮಾ ಸುದ್ದಿ

'ವೀರಸಿಂಹ ರೆಡ್ಡಿ' ಸೂಪರ್ ಸ್ಟಾರ್ ಬಾಲಕೃಷ್ಣ ವಿರುದ್ಧ ದುನಿಯಾ ವಿಜಯ್ ಅಭಿನಯಕ್ಕೆ ಅಭಿಮಾನಿಗಳು ಫಿದಾ!

ಕನ್ನಡದ ದುನಿಯಾ ವಿಜಯ್ ತೆಲುಗಿನ ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ವಿರುದ್ಧ ವಿಲನ್ ಆಗಿ ಅಭಿನಯಿಸಿರುವ ತೆಲುಗು ಚಿತ್ರ 'ವೀರ ಸಿಂಹ ರೆಡ್ಡಿ' ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದಲ್ಲಿ ತನ್ನ ಖಳನಾಯಕನ ಪಾತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಯಿಂದಾಗಿ ದುನಿಯಾ ವಿಜಯ್ ಹರ್ಷ ವ್ಯಕ್ತಪಡಿಸಿದ್ದಾರೆ. 

ವೀರಸಿಂಹರೆಡ್ಡಿ ಚಿತ್ರದ ಟ್ರೈಲರ್
ಮನರಂಜನೆ

ವೀರಸಿಂಹರೆಡ್ಡಿ ಚಿತ್ರದ ಟ್ರೈಲರ್

ನಟ ನಂದಮೂರಿ ಬಾಲಕೃಷ್ಣ ಮತ್ತು ದುನಿಯಾ ವಿಜಯ್ ಅಭಿನಯದ ವೀರಸಿಂಹರೆಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೋಪಿಚಂದ್ ಮಲಿನೇನಿ ನಿರ್ದೇಶಿಸಿದ್ದಾರೆ.

ಅಪಹರಣ ಪ್ರಕರಣ: ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಸಿನಿಮಾ ಸುದ್ದಿ

ಅಪಹರಣ ಪ್ರಕರಣ: ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

2018ರ ಅಪಹರಣ ಪ್ರಕರಣದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೋರಿ ನಟ ದುನಿಯಾ ವಿಜಯ್ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣ: 2018ರ ಕೇಸ್'ಗೆ ಮರುಜೀವ
ಸಿನಿಮಾ ಸುದ್ದಿ

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣ: 2018ರ ಕೇಸ್'ಗೆ ಮರುಜೀವ

ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ.

ನಟ ದುನಿಯಾ ವಿಜಯ್ ಗೆ ಪಿತೃ ವಿಯೋಗ
ಸಿನಿಮಾ ಸುದ್ದಿ

ನಟ ದುನಿಯಾ ವಿಜಯ್ ಗೆ ಪಿತೃ ವಿಯೋಗ

ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. 

ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆ
ಸಿನಿಮಾ ಸುದ್ದಿ

ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆ

ಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ.

ಕೋವಿಡ್ ಸಮಯದಲ್ಲಿಯೂ 'ಸಲಗ' ಯಶಸ್ವಿಯಾಗಿರುವುದು ಪವಾಡ!
ಸಿನಿಮಾ ಸುದ್ದಿ

ಕೋವಿಡ್ ಸಮಯದಲ್ಲಿಯೂ 'ಸಲಗ' ಯಶಸ್ವಿಯಾಗಿರುವುದು ಪವಾಡ!

ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ ಸಲಗ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದ್ದು, ಬರುತ್ತಿರುವ ಉತ್ತಮ ಪ್ರತಿಕ್ರಿಯೆಗೆ ನಟ ವಿಜಯ್ ಗೆ ಹೃದಯ ತುಂಬಿ ಬಂದಿದೆ.

ಆಯುಧ ಪೂಜೆ ದಿನ ಬಂದ 'ಸಲಗ'; ಪ್ರದರ್ಶನ ಕಾಣದ ಕೋಟಿಗೊಬ್ಬ-3, ಅಭಿಮಾನಿಗಳ ನಿರಾಸೆ-ಆಕ್ರೋಶ
ಸಿನಿಮಾ ಸುದ್ದಿ

ಆಯುಧ ಪೂಜೆ ದಿನ ಬಂದ 'ಸಲಗ'; ಪ್ರದರ್ಶನ ಕಾಣದ ಕೋಟಿಗೊಬ್ಬ-3, ಅಭಿಮಾನಿಗಳ ನಿರಾಸೆ-ಆಕ್ರೋಶ

ಕೊರೋನಾ ಎರಡನೇ ಅಲೆ ತಗ್ಗಿದ ನಂತರ ಸರ್ಕಾರ ಥಿಯೇಟರ್ ಗಳಲ್ಲಿ ಶೇಕಡಾ 100ರ ಆಸನ ಭರ್ತಿಗೆ ಅನುಮತಿ ನೀಡಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಕಳೆದ ವಾರ 'ನಿನ್ನ ಸನಿಹಕೆ' ಚಿತ್ರ ಬಿಡುಗಡೆಯಾಗಿ ಇಂದು ನವರಾತ್ರಿಯ ಆಯುಧ ಪೂಜೆಯ ಶುಭದಿನ ಎರಡೆರಡು ಚಿತ್ರಗಳು ತೆರೆಗೆ ಬರುತ್ತಿವೆ.

ಸ್ಯಾಂಡಲ್ ವುಡ್ ನಲ್ಲಿ 'ಸಲಗ' ಸಿನಿಮಾ ನನಗೆ ಫ್ರೆಶ್ ಸ್ಟಾರ್ಟ್ ನೀಡಲಿದೆ: ನಟಿ ಸಂಜನಾ ಆನಂದ್
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ 'ಸಲಗ' ಸಿನಿಮಾ ನನಗೆ ಫ್ರೆಶ್ ಸ್ಟಾರ್ಟ್ ನೀಡಲಿದೆ: ನಟಿ ಸಂಜನಾ ಆನಂದ್

ಅಕ್ಟೋಬರ್ 14 ರಂದು ಬಿಡುಗಡೆಯಾಗುತ್ತಿರುವ ಕೆ.ಪಿ ಶ್ರೀಕಾಂತ್ ನಿರ್ಮಾಣದ ಈ ಸಿನಿಮಾ, ತಮಗೆ ಮೊದಲ ಕಮರ್ಷಿಯಲ್ ಬ್ರೇಕ್ ನೀಡುವ ವಿಶ್ವಾಸ ಸಂಜನಾ ಅವರದು. ಈ ಸಿನಿಮಾ ಅವರನ್ನು ನೆಕ್ಸ್ಟ್ ಲೆವೆಲ್ ಗೆ ಕರೆದೊಯ್ಯಲಿದೆ ಎಂದು ಅವರು ನಂಬಿದ್ದಾರೆ.