duniya vijay

ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ದುನಿಯಾ ವಿಜಯ್ ಸಿನಿಮಾ 'ಸಲಗ' ತೆರೆಗೆ
ಸಲಗ ಮೂಲಕ ನಟ ವಿಜಯ್ ಅವರು ಇದೇ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ ಎನ್ನುವುದು ವಿಶೇಷ. ಕೋಟಿಗೊಬ್ಬ3 ಮತ್ತು ಸಲಗ ಒಂದೇ ದಿನ ತೆರೆಕಾಣುತ್ತಿದ್ದು, ಪ್ರೇಕ್ಷಕರ ದಸರಾ ಸಂಭ್ರಮ ಇಮ್ಮಡಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ.

ಅಕ್ಟೋಬರ್ ನಲ್ಲಿ ಸಿನಿಪ್ರಿಯರಿಗೆ ಹಬ್ಬ: ಕೋಟಿಗೊಬ್ಬ-3 ಮತ್ತು ಸಲಗ ಒಂದೇ ದಿನ ರಿಲೀಸ್; ಭಜರಂಗಿ-2 ರಿಲೀಸ್ ಅ.29ಕ್ಕೆ!
ಅಕ್ಟೋಬರ್ ತಿಂಗಳಲ್ಲಿ ದಸರಾ ಸಂಭ್ರಮ. ಅಲ್ಲದೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಹೇರಲಾಗಿದ್ಧ ನಿರ್ಬಂಧಗಳನ್ನು ಈಗ ಸಡಿಲಿಸಿರುವುದರಿಂದ ಸಿನಿಪ್ರಿಯರ ಉತ್ಸಾಹ ಗರಿಗೆದರಿದೆ. ಅವರ ನೆಚ್ಚಿನ ನಾಯಕರ ಸಿನಿಮಾಗಳನ್ನು ದೊಡ್ಡ ಪರದೆ ಮೇಲೆ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ರಿಲೀಸ್
ವರಮಹಾಲಕ್ಷ್ಮಿ ಹಬ್ಬಕ್ಕೆ ವಿಜಿ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದನ್ನು ಅನೌನ್ಸ್ ಮಾಡಲಾಗಿದೆ. ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ಇದೇ ಅಗಸ್ಟ್ 20ರಂದು ರಿಲೀಸ್ ಆಗುತ್ತಿದೆ.

ನಟ 'ದುನಿಯಾ' ವಿಜಯ್ ಗೆ ಮಾತೃವಿಯೋಗ
ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದು ದುನಿಯಾ ವಿಜಯ್ ಅವರು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ದುನಿಯಾ ವಿಜಯ್ 'ಸಲಗ' ಟೈಟಲ್ ಸಾಂಗ್ ರಿಲೀಸ್
ನಟ ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿರುವ "ಸಲಗ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ, ಸಂಚಿತ್ ಹೆಗ್ಡೆ ಹಿನ್ನೆಲೆ ಗಾಯನದಲ್ಲಿ ಮೂಡಿಬಂದಿರುವ ಹಾಡು ಚರಣ್ ರಾಜ್ ಸಂಗೀತ ಸಂಯೋಜನೆಯನ್ನೊಳಗೊಂಡಿದೆ.

ಹೊಸ ವರ್ಷಕ್ಕೆ ದುನಿಯಾ ವಿಜಯ್ ನಿರ್ದೇಶನದ ಸಲಗ ಟೈಟಲ್ ಟ್ರ್ಯಾಕ್ ಬಿಡುಗಡೆ
ಕೆಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಸಲಗ ಸಿನಿಮಾ ಟೈಟಲ್ ಸಾಂಗ್ ಗೆ ಚರಣ್ ರಾಜ್ ಸಂಗೀತ ನೀಡಿದ್ದಾರೆ. ಮಲೇಶಿಯಾದ ಹಿಪ್ ಹಾಪ್ ರ್ಯಾಪರ್ ಯೋಗಿ.ಬಿ ಹಿನ್ನೆಲೆ ಗಾಯನ ನೀಡಿದ್ದಾರೆ.

ದುನಿಯಾ ವಿಜಯ್ ಮುಂದಿನ ಚಿತ್ರಕ್ಕೆ 'ಪಾರು' ಖ್ಯಾತಿಯ ಮೋಕ್ಷಿತಾ ಪೈ ನಾಯಕಿ!
"ಸಲಗ" ನಂತರ ದುನಿಯಾ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿರುವ ಚಿತ್ರಕ್ಕೆ ನಾಯಕಿಯಾಗಿ "ಪಾರು" ಧಾರಾವಾಹಿಯ ಮೂಲಕ ಮನೆಮಾತಾಗಿರುವ ನಟಿ ಮೋಕ್ಷಿತಾ ಪೈ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ದುನಿಯಾ ವಿಜಯ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಲಕ್ಷ್ಮಣ್ ಗೋಪಾಲ್ ಹಿರೋ
ನಿರ್ದೇಶಕ ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರದಲ್ಲಿ ಅವರು ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

'ನಾವು ನೀವು ಕಪ್ಪಾಗಿ ಹುಟ್ಟಿದ್ದು ಕರ್ಮನಾ?' ದುನಿಯಾ ವಿಜಯ್ ಕೇಳಿದ ಪ್ರಶ್ನೆಗೆ ಜಗ್ಗೇಶ್ ಏನಂದ್ರು ಗೊತ್ತಾ?
ಸ್ಯಾಂಡಲ್ ವುಡ್ ನಲ್ಲಿ ದಿನದಿನವೂ ಡ್ರಗ್ಸ್ ದಂಧೆಯ ಸುಳಿ ಹಬ್ಬುತ್ತಿರುವ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಹಾಗೂ ನಟ ದುನಿಯಾ ವಿಜಿ ನಡುವಿನ ಸಂಭಾಷಣೆಯೊಂದು ಸಾಕಷ್ಟು ಚಿಂತನೆಗೆ ಕಾರಣವಾಗಿದೆ.

