ದೇಶಡಿಜಿಟಲ್ ಅರೆಸ್ಟ್: ದೆಹಲಿಯಲ್ಲಿ ನಿವೃತ್ತ ಬ್ಯಾಂಕರ್ ಗೆ 23 ಕೋಟಿ ರೂ ವಂಚನೆ
ನಿವೃತ್ತ ಬ್ಯಾಂಕರ್ ಗೆ ನಿಮ್ಮ ಆಧಾರ್ ಕಾರ್ಡ್, ಮಾದಕ ದ್ರವ್ಯ ಸಾಗಣೆ, ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದೆ ಎಂದು ಹೇಳಿ, ತನಿಖೆಯ ನೆಪದಲ್ಲಿ ಆತನನ್ನು ಫ್ಲಾಟ್ ಒಳಗೆ ಇರಿಸಿದ್ದಾರೆ.