duped

Digital arrest: ಮಹಿಳೆಗೆ 1.4 ಲಕ್ಷ ರೂಪಾಯಿ ವಂಚನೆ
ದೇಶ

Digital arrest: ಮಹಿಳೆಗೆ 1.4 ಲಕ್ಷ ರೂಪಾಯಿ ವಂಚನೆ

ನೋಯ್ಡಾ ಸೆಕ್ಟರ್ 77 ರ ನಿವಾಸಿ ಸ್ಮೃತಿ ಸೆಮ್ವಾಲ್ ಎಂಬುವವರಿಗೆ ಡಿಸೆಂಬರ್ 8 ರಂದು ಪ್ರಿಯಾ ಶರ್ಮಾ ಎಂಬ ಮಹಿಳೆ ಕರೆ ಮಾಡಿ ಸೈಬರ್ ಕ್ರೈಂ ಬ್ರಾಂಚ್‌ನ ಅಧಿಕಾರಿ ಎಂದು ಹೇಳಿಕೊಂಡಿದ್ದಾರೆ.

ಫೇಸ್‌ಬುಕ್ ಗೆಳೆಯನಿಂದ ವಂಚನೆ; 18 ಲಕ್ಷ ರೂ. ಕಳೆದುಕೊಂಡ ಮಹಿಳೆ!
ದೇಶ

ಫೇಸ್‌ಬುಕ್ ಗೆಳೆಯನಿಂದ ವಂಚನೆ; 18 ಲಕ್ಷ ರೂ. ಕಳೆದುಕೊಂಡ ಮಹಿಳೆ!

2023 ರ ಜನವರಿಯಲ್ಲಿ ಫೇಸ್‌ಬುಕ್‌ನಲ್ಲಿ ತನ್ನನ್ನು `ವಿವೇಕ್ ಪಾಟೀಲ್' ಎಂದು ಗುರುತಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿ ಇದ್ದುದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಕ್ರಿಕೆಟ್ ಬುಕ್ಕಿಯಿಂದ ಉದ್ಯಮಿಗೆ 58 ಕೋಟಿ ರೂಪಾಯಿಗಳ ಮಹಾ ವಂಚನೆ
ದೇಶ

ಕ್ರಿಕೆಟ್ ಬುಕ್ಕಿಯಿಂದ ಉದ್ಯಮಿಗೆ 58 ಕೋಟಿ ರೂಪಾಯಿಗಳ ಮಹಾ ವಂಚನೆ

ಅಂತಾರಾಷ್ಟ್ರೀಯ ಕ್ರಿಕೆಟ್ ಬುಕ್ಕಿಯೋರ್ವ ಮಹಾರಾಷ್ಟ್ರ ಉದ್ಯಮಿಗೆ ಬರೊಬ್ಬರಿ 58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಘಟನೆ ವರದಿಯಾಗಿದೆ. 

ನಟ ವಿವೇಕ್ ಒಬೆರಾಯ್ ಗೆ 1.55 ಕೋಟಿ ರೂ. ವಂಚನೆ; ಮೂವರ ವಿರುದ್ಧ ಕೇಸ್ ದಾಖಲು
ದೇಶ

ನಟ ವಿವೇಕ್ ಒಬೆರಾಯ್ ಗೆ 1.55 ಕೋಟಿ ರೂ. ವಂಚನೆ; ಮೂವರ ವಿರುದ್ಧ ಕೇಸ್ ದಾಖಲು

ಮೂವರು ವ್ಯಕ್ತಿಗಳು ತನಗೆ 1.55 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ನವದೆಹಲಿ ವಿಮಾನ ನಿಲ್ದಾಣ: ನಕಲಿ ಕಸ್ಟಮ್ಸ್ ಅಧಿಕಾರಿಗಳಿಂದ ಪ್ರಯಾಣಿನಿಗೆ ವಂಚನೆ
ದೇಶ

ನವದೆಹಲಿ ವಿಮಾನ ನಿಲ್ದಾಣ: ನಕಲಿ ಕಸ್ಟಮ್ಸ್ ಅಧಿಕಾರಿಗಳಿಂದ ಪ್ರಯಾಣಿನಿಗೆ ವಂಚನೆ

ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಸೌದಿ ಅರೇಬಿಯಾದಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರಿಗೆ ರಿಯಾಲ್ 19,000 (ರೂ. 4.15 ಲಕ್ಷ) ವಂಚಿಸಿದ್ದಾರೆ.

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!
ಕ್ರಿಕೆಟ್

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ಇಂಜಿನಿಯರಿಂಗ್ ಸೀಟು ಕೊಡಿಸುವುದಾಗಿ ವ್ಯಕ್ತಿಗೆ ರೂ. 2.38 ಲಕ್ಷ ವಂಚನೆ
ರಾಜ್ಯ

ಬೆಂಗಳೂರು: ಇಂಜಿನಿಯರಿಂಗ್ ಸೀಟು ಕೊಡಿಸುವುದಾಗಿ ವ್ಯಕ್ತಿಗೆ ರೂ. 2.38 ಲಕ್ಷ ವಂಚನೆ

ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಸೀಟು ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿದ ಮಹಿಳೆಯೊಬ್ಬರು ಉದ್ಯಮಿಗೆ 2.38 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ.

ಲೋಕಸಭೆ ಭದ್ರತಾ ವಿಭಾಗದ ನಿವೃತ್ತ ಅಧಿಕಾರಿಗೆ 1 ಕೋಟಿ ರೂ. ವಂಚನೆ
ದೇಶ

ಲೋಕಸಭೆ ಭದ್ರತಾ ವಿಭಾಗದ ನಿವೃತ್ತ ಅಧಿಕಾರಿಗೆ 1 ಕೋಟಿ ರೂ. ವಂಚನೆ

ಮ್ಯೂಚುವಲ್ ಫಂಡ್‌ಗಳು ಮತ್ತು ಷೇರುಗಳಲ್ಲಿ ಹೂಡಿಕೆ ಮಾಡುವ ನೆಪದಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಂಚಿಸಲಾಗಿದೆ ಎಂದು ಲೋಕಸಭೆಯ ಭದ್ರತಾ ವಿಭಾಗದ ನಿವೃತ್ತ ಉಪನಿರ್ದೇಶಕರೊಬ್ಬರು  ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾ ಸ್ನೇಹಿತೆಯಿಂದ ಹಣಕಾಸು ಸಂಸ್ಥೆ ಉದ್ಯೋಗಿಗೆ 35 ಲಕ್ಷ ರೂ. ವಂಚನೆ
ರಾಜ್ಯ

ಸೋಶಿಯಲ್ ಮೀಡಿಯಾ ಸ್ನೇಹಿತೆಯಿಂದ ಹಣಕಾಸು ಸಂಸ್ಥೆ ಉದ್ಯೋಗಿಗೆ 35 ಲಕ್ಷ ರೂ. ವಂಚನೆ

ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತವಾಗಿದ್ದ ಮಹಿಳೆಯೊಬ್ಬರೊಂದಿಗೆ 45 ವರ್ಷದ ಹಣಕಾಸು ಸಂಸ್ಥೆಯೊಂದರ ಉದ್ಯೋಗಿಯೊಬ್ಬರು ವಂಚನೆಗೊಳಗಾಗಿದ್ದಾರೆ.