Dupes

ನಕಲಿ ಆನ್ಲೈನ್ ಪ್ರೊಫೈಲ್ ಮೂಲಕ ಮಹಿಳೆಯರಿಗೆ ವಂಚನೆ: ಆರೋಪಿ ಬಂಧನ
ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಖಾತೆಗಳ ತೆರೆದು ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆ ಆಗುವುದಾಗಿ ನಂಬಿಸಿ ಸಾವಿರಾರು ರುಪಾಯಿ ಪಡೆದು ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ರೈಲ್ವೇ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗದ ಭರವಸೆ: ಮಹಿಳೆಗೆ 5.8 ಲಕ್ಷ ರೂಪಾಯಿ ವಂಚಿಸಿದ ವ್ಯಕ್ತಿಯ ಬಂಧನ
ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಮಹಿಳೆಯನ್ನು ವಂಚಿಸಿದ್ದ 26 ವರ್ಷದ ವ್ಯಕ್ತಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

