ವಿಧಾನಸೌಧದಲ್ಲಿ ಶಿಷ್ಟಾಚಾರ ಉಲ್ಲಂಘಿಸಿ ಪಾರ್ಟಿ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಬ್ಲ್ಯಾಕ್ ಮೇಲ್ ಮಾಡಿದ ನಕಲಿ ಪತ್ರಕರ್ತನ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.