ನಕಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಶಾಖೆಯನ್ನು ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿಯಲ್ಲಿ ನಡೆದಿದೆ.