ದೇಶದುರ್ಗಾ ಪೂಜೆ ಮೆರವಣಿಗೆ ವೇಳೆ 22 ವರ್ಷದ ಯುವಕನ ಹತ್ಯೆ: ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಪ್ರಕ್ಷುಬ್ಧ ವಾತಾವರಣ
ಯುವಕನ ಹತ್ಯೆಗೆ ಸಂಬಂಧಿಸಿದಂತೆ ಮನ್ಸೂರ್ ಗ್ರಾಮದ ಮಹರಾಜ್ಗಂಜ್ ಪ್ರದೇಶದಲ್ಲಿ ಭಾನುವಾರ ದುರ್ಗಾ ವಿಗ್ರಹ ವಿಸರ್ಜನೆ ಮೆರವಣಿಗೆ ಸಾಗಿದಾಗ ಉಂಟಾದ ಅಶಾಂತಿಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 30 ಜನರನ್ನು ಬಂಧಿಸಿದ್ದಾರೆ.