Durga Puja

ಪಶ್ಚಿಮ ಬಂಗಾಳ: ಪೂಜೆಗೆ ದೇಣಿಗೆ ನೀಡದ್ದಕ್ಕೆ ದುರ್ಗಾ ಪೂಜೆ ಮಂಟಪದಲ್ಲೇ ಮಹಿಳೆಗೆ ಥಳಿಸಿ ಬರ್ಬರ ಹತ್ಯೆ!
ಪೂಜೆಗೆ ಹಣ ನೀಡದೆ ದುರ್ಗಾ ಪೂಜೆಯ ಮಂಟಪಕ್ಕೆ ಬಂದಿದ್ದ 45 ವರ್ಷದ ಗೃಹಿಣಿಯೊಬ್ಬರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಮುರ್ಷಿದಾಬಾದ್‌ನಲ್ಲಿ ಮಂಗಳವಾರ ನಡೆದಿದೆ.

ಉತ್ತರಪ್ರದೇಶ: ದುರ್ಗಾಪೂಜೆ ಆರತಿ ಮಾಡುತ್ತಿರುವಾಗ ಪೆಂಡಾಲ್ಗೆ ಬೆಂಕಿ; ಮೂವರ ದುರ್ಮರಣ, 60 ಮಂದಿಗೆ ಗಾಯ
ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯ ಔರಾಯ್ ಪಟ್ಟಣದಲ್ಲಿ ಹಾಕಲಾಗಿದ್ದ ದುರ್ಗಾ ಪೂಜೆ ಪೆಂಡಾಲ್ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ.

ಒಡಿಶಾ: ಮೂರು ದಶಕಗಳಿಂದ ದುರ್ಗಾ ಪೂಜೆಯ ನೇತೃತ್ವ ವಹಿಸಿದ್ದಾರೆ ಮುಸ್ಲಿಂ ವ್ಯಕ್ತಿ!
ಸಮುದಾಯಗಳ ನಡುವೆ ಪ್ರೀತಿ ಮತ್ತು ಸಾಮರಸ್ಯ ಮೂಡಿಸಲು ಅವರ ನಂಬಿಕೆಯ ಎಲ್ಲೆಗಳನ್ನು ಮೀರಿ ಪ್ರಯತ್ನಿಸಬಹುದು ಎಂಬುದನ್ನು ಓಡಿಶಾದ ಕೊಹಿನೂರ್ ಇಸ್ಲಾಂ ತನ್ನ ಕಾರ್ಯಗಳಿಂದ ಸಾಬೀತುಪಡಿಸುತ್ತಿದ್ದಾರೆ.

ಯುನೆಸ್ಕೋದ 'ಅಮೂರ್ತ ಸಾಂಸ್ಕೃತಿಕ ಪರಂಪರೆ' ಪಟ್ಟಿಗೆ ಕೋಲ್ಕತಾ ದುರ್ಗಾ ಪೂಜೆ ಸೇರ್ಪಡೆ: ಹೆಮ್ಮೆಯ ವಿಷಯ ಎಂದ ಮೋದಿ
ಪಶ್ಚಿಮಬಂಗಾಳದಲ್ಲಿ ಆಚರಿಸುವ ದುರ್ಗಾ ಪೂಜೆಯನ್ನು 'ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆ' ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಯುನೆಸ್ಕೋ ಪ್ರಕಟಿಸಿದೆ.

ದುರ್ಗಾ ಪೂಜೆ ರಜೆಯ ನಂತರ ಬಂಗಾಳದಲ್ಲಿ ಶಾಲೆ, ಕಾಲೇಜು ಆರಂಭಕ್ಕೆ ಚಿಂತನೆ: ಮಮತಾ ಬ್ಯಾನರ್ಜಿ
ನವೆಂಬರ್‌ನಲ್ಲಿ ದುರ್ಗಾ ಪೂಜೆಯ ರಜೆಯ ನಂತರ ಪರ್ಯಾಯ ದಿನಗಳಲ್ಲಿ ಶಾಲಾ, ಕಾಲೇಜುಗಳನ್ನು ಮತ್ತೆ ಆರಂಭಿಸಲು ತಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೋವಿಡ್-19: ಬಂಗಾಳಕ್ಕೆ ದುರ್ಗಾ ಪೂಜಾ ಶಾಕ್; ಒಂದೇ ದಿನ 4 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣ!
ಹೊಸ ಸೋಂಕು ಪ್ರಕರಣಗಳಲ್ಲಿ ಕಳೆದೊಂದು ವಾರದಿಂದ ಕನಿಷ್ಟ ಸಂಖ್ಯೆ ದಾಖಲಿಸುತ್ತಿದ್ದ ಪಶ್ಚಿಮ ಬಂಗಾಳ ಇದೀಗ ದಿಢೀರನೆ ತನ್ನ ಹೊಸ ಸೋಂಕಿತರ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.

ದುರ್ಗಾ ಪೂಜೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಶುಭಾಶಯ
ರಾಷ್ಟ್ರಪತಿ ರಾಮನಾಥ್ ಕೋವಿಂದ್,ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ದುರ್ಗಾ ಪೂಜೆಯ ಶುಭ ಹಾರೈಸಿದ್ದಾರೆ.

ಟೀಕೆಗಳಿಗೆ ಕ್ಯಾರೆ ಎನ್ನದ ಟಿಎಂಸಿ ಸಂಸದೆ! ದುರ್ಗಾಪೂಜೆ ಬಳಿಕ 'ಸಿಂದೂರ್ ಖೇಲಾ'ದಲ್ಲಿ ಭಾಗವಹಿಸಿದ ನುಸ್ರತ್ ಜಹಾನ್
ನವರಾತ್ರಿ ದುರ್ಗಾಪೂಜೆಯಲ್ಲಿ ಭಾಗವಹಿಸಿದ್ದಕ್ಕಾಗಿ ಮುಸ್ಲಿಂ ಧರ್ಮಗುರುಗಳ ತೀವ್ರ ಟೀಕೆಗೆ ಈಡಾಗಿದ್ದ ಟಿಎಂಸಿ ಸಂಸದೆ ಮತ್ತು ಚಲನಚಿತ್ರ ನಟಿ ನುಸ್ರತ್ ಜಹಾನ್ ಶುಕ್ರವಾರ ನಗರದಲ್ಲಿ ನಡೆದ 'ಸಿಂದೂರ್ ಖೇಲಾ'.....

ದುರ್ಗಾ ಪೂಜೆ ಥಿಮ್ ಸಾಂಗ್‌ನಲ್ಲಿ ಕುಣಿದ ಸಂಸದೆ ನುಸ್ರತ್ ಜಹಾನ್, ಮತಾಂಧರ ಕೆಂಗಣ್ಣಿಗೆ ಕಾರಣವಾಗುತ್ತಾ ವಿಡಿಯೋ!
ಪಶ್ಚಿಮ ಬಂಗಾಳದ ಪ್ರಮುಖ ಹಬ್ಬಗಳಲ್ಲಿ ಮೊದಲ ಆದ್ಯತೆ ಪಡೆದಿರುವ ದುರ್ಗ ಪೂಜೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು ಇನ್ನು ಪೂಜೆಯ ಥಿಮ್ ಸಾಂಗ್ ನಲ್ಲಿ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಕುಣಿದಿದ್ದಾರೆ.

