ರಾಜ್ಯಮಂಗಳೂರು: ದುರ್ಗಾ ವಾಹಿನಿ, ವಿಎಚ್ಪಿ ಮುಖಂಡರ ಕುರಿತು ಅವಹೇಳನಕಾರಿ ಸಂದೇಶ; ನಾಲ್ವರ ಸೆರೆ
ಸಾಮಾಜಿಕ ಮಾಧ್ಯಮಗಳಲ್ಲಿ ದುರ್ಗಾ ವಾಹಿನಿ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನಾಯಕ ಶರಣ್ ಪಂಪ್ವೆಲ್ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಹಿನ್ನೆಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.