ರಾಜ್ಯದುರ್ಗಾಮಾತಾ ದೌಡ್ ದೇವಿ ಮೆರವಣಿಗೆ ಮೇಲೆ ಟ್ರಕ್ ಹರಿದು ಮೂವರು ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!
ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.