ರಾಜ್ಯಬೆಳಗಾವಿ: ಸರ್ಕಾರಿ ಕಾರಿನಲ್ಲಿ ಶಾಸಕರ ಪುತ್ರನ ಖಾಸಗಿ ದರ್ಬಾರ್; ವಿಡಿಯೋ ವೈರಲ್
ಬೆಳಗಾವಿ ಜಿಲ್ಲೆಯ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಂದ ಸರ್ಕಾರಿ ವಾಹನ ದುರ್ಬಳಕೆಯಾಗುತ್ತಿದ್ದು, ಪುತ್ರ ಅರುಣ್ ಶಾಸಕರಿಗೆ ನೀಡಿದ ಸರ್ಕಾರಿ ಕಾರಿನಲ್ಲಿ ಓಡಾಡುತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ