ಕ್ರಿಕೆಟ್ಹಸರಂಗ ಮತ್ತು ಚಮೀರಾ ತಂಡ ಸೇರಿದ್ದರಿಂದ ಆರ್ಸಿಬಿಗೆ ಲಾಭ: ಆರ್ಸಿಬಿ ನಾಯಕ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ, ಶ್ರೀಲಂಕಾದ ಆಟಗಾರರಾದ ವಾನಿಂದು ಹಸರಂಗ ಮತ್ತು ದುಷ್ಮಂತ ಚಮೀರಾ ಅವರ ಸೇರ್ಪಡೆಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಲ್ಲಿ ತಂಡಕ್ಕೆ ಹೆಚ್ಚಿನ ಪ್ರಯೋಜನವಿದೆ ಎಂದು ನಂಬಿದ್ದಾರೆ.