Dushyant Chautala

ಆರು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್‌ಟಿ ಬಹುಮಾನ ಯೋಜನೆ ಪ್ರಾರಂಭ: 30 ಕೋಟಿ ರೂ. ಮೀಸಲು
ಜಿಎಸ್‌ಟಿ ಲಕ್ಕಿ ಡ್ರಾ 'ಮೇರಾ ಬಿಲ್ ಮೇರಾ ಅಧಿಕಾರ್' ಯೋಜನೆಯನ್ನು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ ಪ್ರಾರಂಭಿಸಲಾಗಿದ್ದು, ಈ ಬಹುಮಾನ ಯೋಜನೆಗಾಗಿ ಕೇಂದ್ರ ಮತ್ತು ರಾಜ್ಯಗಳು ಈ ಹಣಕಾಸು ವರ್ಷಕ್ಕೆ 30 ಕೋಟಿ ರೂಪಾಯಿಯನ್ನು ಮೀಸಲಿಟ್ಟಿವೆ.

ಜೆಜೆಪಿ ತೊರೆದ ಮಾಜಿ ಯೋಧ ತೇಜ್ ಬಹದ್ದೂರ್, ಅದು ಬಿಜೆಪಿಯ 'ಬಿ-ಟೀಮ್' ಎಂದು ವಾಗ್ದಾಳಿ
ಮಾಜಿ ಗಡಿ ಭದ್ರತಾ ಪಡೆ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು ಜನನಾಯಕ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ ಜೆಜೆಪಿಯು ಭಾರತೀಯ ಜನತಾ ಪಕ್ಷದ ಬಿ ಟೀಂ ಇಂದು ಕಿಡಿ ಕಾರಿದ್ದಾರೆ.

ಹರ್ಯಾಣ ಮೈತ್ರಿ ಸರ್ಕಾರ ಖಚಿತ: ಖಟ್ಟರ್ ಸಿಎಂ ಚೌಟಾಲಾಗೆ ಡಿಸಿಎಂ ಪಟ್ಟ
ಹರಿಯಾಣದ ಜನಾದೇಶವನ್ನು ಗೌರವಿಸಿ ಬಿಜೆಪಿ ಹಾಗೂ ಜೆಜೆಪಿ ಒಟ್ಟಾಗಿ ಸರ್ಕಾರ ರಚಿಸಲು ತೀರ್ಮಾನಿಸಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

