ದೇಶಕನ್ನಿಕಾ ಕಪೂರ್ ಪಾರ್ಟಿಯಲ್ಲಿ ಪಾಲ್ಗೊಂಡ ವಸುಂಧರ ರಾಜೇ ಮತ್ತು ಪುತ್ರ ಸಂಸದ ದುಶ್ಯಂತ್ ಸಿಂಗ್ ಈಗ ಸ್ವಯಂ ನಿರ್ಬಂಧದಲ್ಲಿ!
ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಸಂಸದ ದುಶ್ಯಂತ್ ಸಿಂಗ್ ಮತ್ತು ಅವರ ತಾಯಿ,ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಹಾಗೆಯೇ ಈ ಸುದ್ದಿ ತಿಳಿಯುತ್ತಿದ್ದಂತೆ ಸಂಸತ್ ಅಧಿವೇಶನ ಕೂಡ ಮೊಟಕಾಗುವ ಸಾಧ್ಯತೆ ಇದೆ.