ರಾಜ್ಯದಸರಾ ಮಹೋತ್ಸವ 2023: ಝಗಮಗಿಸುವ ವಿದ್ಯುತ್ ದೀಪಗಳಿಂದ ಮಿನುಗುತ್ತಿರುವ ಮೈಸೂರು! ವಿಡಿಯೋ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ವಿದ್ಯುತ್ ದೀಪಗಳಿಂದ ಮಿನುಗುತ್ತಿದೆ. ಪ್ರತಿವರ್ಷದಂತೆ ಈ ಬಾರಿಯೂ ನಗರದ ರಸ್ತೆಗಳು ಮತ್ತು ಪಾರಂಪರಿಕ ಕಟ್ಟಡಗಳು ಬಗೆಬಗೆಯ ವಿಶಿಷ್ಟ ರೀತಿಯ ವಿದ್ಯುತ್ ಅಲಂಕೃತಗೊಂಡಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿವೆ.