ಕರ್ನಾಟಕMysuru Dasara 2023: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಝಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರ
ವಿಶ್ವವಿಖ್ಯಾತ ದಸರಾ 2023ಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗರಿಸಿಕೊಂಡಿದೆ. ಇಡೀ ಮೈಸೂರು ನಗರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಜಂಬೂ ಸವಾರಿ ಹೋಗುವ ಮಾರ್ಗದುದ್ದಕ್ಕೂ ಲೈಟಿಂಗ್ ಅಳವಡಿಸಲಾಗಿದೆ.