Dutee Chand

ಸಲಿಂಗ ವಿವಾಹ ಮುಂದೊಂದು ದಿನ ವಾಸ್ತವವಾಗಲಿದೆ: ಕ್ರೀಡಾಪಟು ದ್ಯುತಿ ಚಂದ್
ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಅವರು ಸಲಿಂಗ ವಿವಾಹದ ಬಗ್ಗೆ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿಷೇಧಿತ ಡ್ರಗ್ ಸೇವೆನೆ ಆರೋಪದ ಮೇಲೆ ದ್ಯುತಿ ಚಾಂದ್ ತಾತ್ಕಾಲಿಕ ಅಮಾನತು
ನಿಷೇಧಿತ ಡ್ರಗ್ ಸೇವೆನೆ ಆರೋಪದ ಮೇಲೆ ಭಾರತದ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ.

ಟೋಕಿಯೊ ಒಲಂಪಿಕ್ಸ್: ಭಾರತದ ಮತ್ತೊಂದು ಪದಕದ ಆಸೆ ಭಗ್ನ, ಸೆಮಿ ಫೈನಲ್ ಗೇರುವಲ್ಲಿ ಸ್ಪ್ರಿಂಟರ್ ದ್ಯುತಿ ಚಾಂದ್ ವಿಫಲ
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32 ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮತ್ತೊಂದು ಪದಕದ ಆಸೆ ಭಗ್ನವಾಗಿದ್ದು, ಭಾರತದ ದ್ಯುತಿ ಚಾಂದ್ ಸೆಮಿ ಫೈನಲ್ ಗೇರುವಲ್ಲಿ ವಿಫಲರಾಗಿದ್ದಾರೆ.

100 ಮೀ ಮತ್ತು 200 ಮೀಟರ್ ಓಟಗಳಲ್ಲಿ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಡುಟಿ ಚಂದ್
ಏಸ್ ಇಂಡಿಯನ್ ಸ್ಪ್ರಿಂಟರ್ ಡುಟಿ ಚಂದ್ ವಿಶ್ವ ಶ್ರೇಯಾಂಕದ ಕೋಟಾ ಮೂಲಕ 100 ಮೀ ಮತ್ತು 200 ಮೀ ಓಟಗಳಲ್ಲಿ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.

ಒಲಂಪಿಕ್ ತರಬೇತಿಗೆ ಹಣವಿಲ್ಲದೆ ಬಿಎಂಡಬ್ಲ್ಯು ಕಾರ್ ಮಾರಲು ಮುಂದಾದ ದ್ಯುತಿ ಚಾಂದ್!
ಕೊರೋನಾ ಜಾಗತಿಕ ಸಾಂಕ್ರಾಮಿಕದಿಂದಾಗಿ ಕ್ರೀಡಾಕೂಟಗಳು ನಡೆಯುತ್ತಿಲ್ಲ, ಕ್ರೀಡಾ ಪ್ರಾಯೋಜಕರು ಕಡಿಮೆಯಾಗಿದ್ದಾರೆ. ಇದರಿಂದಾಗಿ ಭಾರತದ ಮಹತ್ವದ ಅಥ್ಲೀಟ್ ದ್ಯುತಿ ಚಾಂದ್ ತನ್ನ ತರಬೇತಿಗಾಗಿ ಹಣ ಹೊಂದಿಸಲು ತನ್ನ ಅಮೂಲ್ಯವಾದ ಆಸ್ತಿ ಬಿಎಂಡಬ್ಲ್ಯು ಕಾರನ್ನು ಮಾರಾಟ ಮಾಡಲು ಸಿದ್ದವಾಗಿದ್ದಾರೆ

ಪೆಟಾ ಇಂಡಿಯಾ ಸದಸ್ಯತ್ವ ಪಡೆದ ವೇಗದ ಓಟಗಾರ್ತಿ ದುತಿ ಚಾಂದ್
ಒಲಿಂಪಿಕ್ ಓಟಗಾರ್ತಿ ದುತಿ ಚಾಂದ್ ಅವರು ಎಲ್ಜಿಬಿಟಿಕ್ಯೂ+ಸಮುದಾಯದ ಸದಸ್ಯತ್ವ ಪಡೆದ ಭಾರತದ ಮೊದಲ ವೃತ್ತಿಪರ ಅಥ್ಲಿಟ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರಾಣಿ ಹಕ್ಕುಗಳ ದಿನಾಚರಣೆಯ ಹೊಸ ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಂಡಿಯಾ ಜಾಹೀರಾತಿನಲ್ಲಿಯೂ ಅವರು ನಟಿಸಿದ್ದಾರೆ.

59ನೇ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್: ದ್ಯುತಿಗೆ ಡಬಲ್ ಸ್ವರ್ಣ
ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು, ಎರಡು ಸ್ವರ್ಣ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ತಮ್ಮದೇ ರಾಷ್ಟ್ರೀಯ ದಾಖಲೆ ಮುರಿದ ದ್ಯುತಿ ಚಾಂದ್
ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿರುವ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ರಾಷ್ಟ್ರೀಯ ಓಪನ್ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ.

ಅರ್ಜುನ ಪ್ರಶಸ್ತಿಗೆ ವೇಗದ ಓಟಗಾರ್ತಿ ದ್ಯುತಿ ಚಾಂದ್ ಹೆಸರು ಶಿಫಾರಸ್ಸು ಇಲ್ಲ
ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್ ಅವರನ್ನು ಈ ವರ್ಷವೂ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಜತೆಗೆ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ...

