ರಾಜ್ಯಚಿಕ್ಕಮಗಳೂರು: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಿಟಿ ರವಿ ಒತ್ತಾಯ
ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೆಂಕಟೇಶ್ ಅವರ ಮೇಲಿನ ಹಲ್ಲೆ ಅಮಾನವೀಯ ಘಟನೆ. ಇಂತಹ ನೀಚ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು- ಸಿ.ಟಿ ರವಿ