Dwarka

Watch | ರೀಲ್ಸ್ ಮಾಡುವಾಗ ಅಪಘಾತ; ಹೋಯಿತು ಅಮಾಯಕನ ಜೀವ!

Watch | ದ್ವಾರಕಾದಲ್ಲಿ ASI ಐತಿಹಾಸಿಕ ನೀರೊಳಗಿನ ಪರಿಶೋಧನೆ ಪ್ರಾರಂಭ

ಜಾಮ್ ನಗರದಿಂದ ದ್ವಾರಕಾಕ್ಕೆ ಅನಂತ್ ಅಂಬಾನಿ 141 ಕಿ.ಮೀ ಪಾದಯಾತ್ರೆ!
ದೈವಭಕ್ತರೂ ಆಗಿರುವ ಅನಂತ್, ಗುಜರಾತ್ನ ಜಾಮ್ನಗರದಿಂದ ದೇವಭೂಮಿ ದ್ವಾರಕಾಕ್ಕೆ 141 ಕಿ.ಮೀ ಪಾದಯಾತ್ರೆ ಹೊರಟಿದ್ದಾರೆ.

ದೆಹಲಿ: ಬಸ್ ನಲ್ಲಿ ಪಟಾಕಿಗೆ ಬೆಂಕಿ, ಇಬ್ಬರಿಗೆ ಗಾಯ!
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಚಾರಣೆ ನಡೆಸಿದಾಗ, ಆ ವ್ಯಕ್ತಿ ಸಣ್ಣ ಪ್ರಮಾಣದ ಪಟಾಕಿಗಳನ್ನು ಹೊತ್ತೊಯ್ಯುತ್ತಿದ್ದದ್ದು ಬಸ್ನಲ್ಲಿ ಬೆಂಕಿ ಹತ್ತಿಕೊಂಡಿತು ಎಂದು ಅಧಿಕಾರಿ ಹೇಳಿದರು.

ಆಳ ಸಮುದ್ರದಲ್ಲಿ ಶ್ರೀ ಕೃಷ್ಣನ ದ್ವಾರಕ ದರ್ಶನ ಮಾಡಿದ ಪ್ರಧಾನಿ ಮೋದಿ: ವಿಡಿಯೋ
ಕೃಷ್ಣನ ನಗರ ದ್ವಾರಕದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿದ್ದಾರೆ. ಸಮುದ್ರದೊಳಗಿರುವ ದ್ವಾರಕಾಗೆ ತೆರಳಿದ ಮೋದಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀ ಕೃಷ್ಣನಿಗೆ ಸಮರ್ಪಿಸಿದ್ದಾರೆ.

ಸ್ಕೂಬಾ ಡೈವಿಂಗ್ ಮಾಡಿ ಪ್ರಾಚೀನ ದ್ವಾರಕಾ ನಗರದಲ್ಲಿ ಅಂಡರ್ ವಾಟರ್ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಭಾರತದ ಪ್ರಚೀನ ನಗರಿ ದ್ವಾರಕಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅರಬ್ಬೀ ಸಮುದ್ರದ ಪಂಚಕುಯಿ ಕರಾವಳಿ ತೀರದ ಬಳಿ ಸ್ಕೂಬಾ ಡೈವಿಂಗ್ ಮಾಡಿ ಅಂಡರ್ ವಾಟರ್ ಪೂಜೆ ಸಲ್ಲಿಸಿದ್ದಾರೆ.

'ಕೃಷ್ಣಾನುಗ್ರಹವಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ': ನಟಿ ಕಂಗನಾ ರಣಾವತ್
ಕೃಷ್ಣಾನುಗ್ರಹವಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಶುಕ್ರವಾರ ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ.

ಸಿಡಿಲು ಬಡಿದರೂ ಜಗ್ಗದ ದ್ವಾರಕಾಧೀಶ ಮಂದಿರ!: ವಿಡಿಯೋ
ಗುಜರಾತ್ನ ದೇವಭೂಮಿ -ದ್ವಾರಕಾ ಜಿಲ್ಲೆಯ ವಿಶ್ವಪ್ರಸಿದ್ಧ ದ್ವಾರಕಾಧೀಶ ದೇವಾಲಯದ ಶೀಖರದ ಮೇಲೆ ಮಂಗಳವಾರ ಸಿಡಿಲು ಬಡಿದಿದೆ. ಆ ವೇಳೆ ಗೋಪುರದ ತುತ್ತತುದಿಯಲ್ಲಿದ್ದ ಧ್ವಜ ಹರಿದು ಹೋಗಿದ್ದರೂ ದೇವಾಲಯದ ಒಳಗಿದ್ದ ಭಕ್ತರಿಗಾಗಲಿ, ದೇವಾಲಯಕ್ಕಾಗಲೀ ಯಾವ ರೀತಿಯಲ್ಲೂ ಹಾನಿಯಾಗಿಲ್ಲ.

4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಸಹಪಾಠಿ ವಿರುದ್ಧ ಪ್ರಕರಣ ದಾಖಲು
4 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನಲೆಯಲ್ಲಿ ಸಹಪಾಠಿಯಾಗಿರುವ ಬಾಲಕನ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

