ಸಿನಿಮಾ ಸುದ್ದಿನಟ ದ್ವಾರಕೀಶ ವಿಧಿವಶ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ನಡೆಯಲಿದೆ.