Dwayne Bravo
RCB ಡ್ರೆಸ್ಸಿಂಗ್ ರೂಂಗೆ ಬಂದ KKR ಮೆಂಟರ್; ವಿರಾಟ್ ಕೊಹ್ಲಿಗೆ ಡೆವಾನ್ ಬ್ರಾವೋ ವಿಶೇಷ ಸಂದೇಶ!
ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 14,000 ರನ್‌ಗಳನ್ನು ತಲುಪಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆಯಾಗಿ, ಕೊಹ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಆದರು.

KKR ವಿರುದ್ಧ CKS ಹೀನಾಯ ಸೋಲು: ತನ್ನ ಸಹ ಆಟಗಾರನನ್ನು 'ವಂಚಕ' ಎಂದು ಕರೆದ MS Dhoni, ವಿಡಿಯೋ ವೈರಲ್!
ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ಒಂಬತ್ತು ವಿಕೆಟ್ ನಷ್ಟಕ್ಕೆ 103 ರನ್ ಗಳಿಸಲಷ್ಟೇ ಶಕ್ತವಾಯಿತು. ಅಲ್ಲದೆ ಹೀನಾಯ ಸೋಲು ಕಂಡಿತ್ತು.

IPL 2025: ಚೆನ್ನೈ ತಂಡಕ್ಕೆ Dwayne Bravo ಗುಡ್ ಬೈ, KKR ತಂಡದಲ್ಲಿ ಗಂಭೀರ್ ಸ್ಥಾನಕ್ಕೆ ಆಯ್ಕೆ!
ಕೋಲ್ಕತಾ ತಂಡದಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗೌತಮ್ ಗಂಭೀರ್ ಇದೀಗ ಟೀಂ ಇಂಡಿಯಾದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದು, ಅವರ ಮೆಂಟರ್ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಮೈದಾನದಲ್ಲಿ ಬ್ರಾವೋ ಮೇಲೆ ರೇಗಿದ್ದೇಕೆ: ವಿಡಿಯೋ ನೋಡಿ!
ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ನಾಯಕ ಎಂಎಸ್ ಧೋನಿ ಕ್ರಿಕೆಟ್ ಮೈದಾನದಲ್ಲಿ ಅತ್ಯಂತ ಶಾಂತವಾದ ಮನೋಭಾವವನ್ನು ಅಳವಡಿಸಿಕೊಂಡಿರುತ್ತಾರೆ. ಟೀಂ ಇಂಡಿಯಾದ ನಾಯಕತ್ವದ ದಿನಗಳಲ್ಲೂ ಧೋನಿ ತುಂಬಾ ಕೂಲ್ ಆಗಿದ್ದರು. ಆದರೆ ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಕೋಪಗೊಂಡಿದ್ದು ಇದು ಅವರ ಕ್ರಿಕೆಟ್ ವೃತ್ತಿಜೀವನದಲ್ಲಿ ಅಪರೂಪವಾಗಿತ್ತು.

ಮಂಕಡಿಂಗ್ ಕ್ರೀಡಾ ಸ್ಫೂರ್ತಿಗೆ ವಿರುದ್ಧ ಅನ್ನುವುದಾದರೆ ಇದಕ್ಕೆ ಏನು ಮಾಡಬೇಕು: ವೆಂಕಟೇಶ್ ಪ್ರಸಾದ್ ಗರಂ
ಈ ಹಿಂದೆ ರವಿಚಂದ್ರನ್ ಅಶ್ವಿನ್ ಮಂಕಡಿಂಗ್ ರನೌಟ್ ಮಾಡಿದಾಗ ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಅಶ್ವಿನ್ ರ ಕ್ರೀಡಾ ಸ್ಫೂರ್ತಿಯನ್ನು ಪ್ರಶ್ನಿಸಿದ್ದರು. ಆದರೆ ಇದೀಗ ಬೌಲರ್ ಚೆಂಡನ್ನು ಎಸೆಯುವ ಮುನ್ನ ಬ್ಯಾಟ್ಸ್ ಮನ್ ಕ್ರೀಸ್ ಬಿಟ್ಟು ಹೊರಬಂದರೆ ಏನು ಮಾಡಬೇಕು ಎಂದು ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ.

ಸೋಲಿನ ಸುಳಿಯಲ್ಲಿರುವ ಸಿಎಸ್‌ಕೆಗೆ ಮತ್ತೊಂದು ಆಘಾತ: ಐಪಿಎಲ್ ನಿಂದ ಡ್ವೇನ್ ಬ್ರಾವೊ ನಿರ್ಗಮನ
ಚೆನ್ನೈ ಸೂಪರ್ ಕಿಂಗ್ಸ್ ಟೀಂನ ಆಲ್ ರೌಂಡರ್ ಡ್ವೇನ್ ಬ್ರಾವೊ ಗಾಯದ ಸಮಸ್ಯೆಯ ಕಾರಣದಿಂದ ಇಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯಿಂದ ಹೊರನಡೆದಿದ್ದಾರೆ, ಈಗಾಗಲೇ ಸೋಲಿನ ಆಘಾತವನ್ನು ಅನುಭವಿಸುತ್ತಿರುವ ತಂಡಕ್ಕೆ ಬ್ರಾವೊ ಅಕಾಲಿಕ ನಿರ್ಗಮನ ಮತ್ತೊಂದು ಹೊಡೆತ ನೀಡಿದೆ.

ಸೋಲಿನ ನಂತರ ಸೂಪರ್ ಕಿಂಗ್ಸ್‌ಗೆ ಮತ್ತೊಂದು ಬರೆ, ಗಾಯಾಳು ಬ್ರಾವೋ 2 ವಾರಗಳ ಕಾಲ ಔಟ್!
ಗೆಲುವಿನ ಫಾರ್ಮುಲಾ ಕಂಡುಕೊಳ್ಳುವುದರಲ್ಲಿದ್ದ ಮೂರು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಅಚ್ಚರಿಯ ಸೋಲನುಭವಿಸಿತು.

ಟಿ20 ಕ್ರಿಕೆಟ್‌ನಲ್ಲಿ 500 ವಿಕೆಟ್ ಪಡೆದು ವಿಶ್ವದಾಖಲೆ ಬರೆದ ಡ್ವೇನ್ ಬ್ರಾವೋ
ಜೇಮ್ಸ್ ಆಂಡರ್ಸನ್ 600 ಟೆಸ್ಟ್ ವಿಕೆಟ್ ಪಡೆದ ಮೊದಲ ವೇಗದ ಬೌಲರ್ ಎನಿಸಿಕೊಂಡ ಒಂದು ದಿನದ ನಂತರ, 500 ಟ್ವೆಂಟಿ -20 ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಡ್ವೇನ್ ಬ್ರಾವೋ ಪಾತ್ರರಾಗಿದ್ದಾರೆ.

'ಧೋನಿ ಟಿ-20 ವಿಶ್ವಕಪ್' ಟೂರ್ನಿಯಲ್ಲಿ ಆಡ್ತಾರೆ- ಡ್ವೇನ್ ಬ್ರಾವೋ
ಆಸ್ಟ್ರೇಲಿಯಾದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವ ಟಿ-20 ಟೂರ್ನಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಡಲಿದ್ದಾರೆ ಎಂದು ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ ಹೇಳಿದ್ದಾರೆ.

