ದೇಶಇದು ನಿಜವಾದ 'ಮಹಾಘಟಬಂಧನ್'; ಡೀಲ್ ಅಲ್ಲ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್
ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಅವರಿಂದ ರೂಪಿಸಲ್ಪಟ್ಟ ನಿಜವಾದ 'ಮಹಾಘಟಬಂಧನ್ ಸರ್ಕಾರ' ರಚನೆಯಾಗಿದೆ. ಇದು ಸಹಜ ಮೈತ್ರಿಯಾಗಿದೆ, ಡೀಲ್ ಅಲ್ಲ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.