ರಾಜಕೀಯಮಂಗಳೂರು ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಹೆಚ್'ಡಿಕೆ ವಿರುದ್ಧ ಡಿಸಿಎಂ ಅಶ್ವತ್ಥ್ ನಾರಾಯಣ್ ಕಿಡಿ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.