ದೇಶಸೀತೆ ಪ್ರಣಾಳ ಶಿಶು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ವಿರುದ್ಧ ದೂರು ದಾಖಲು
ರಾಮಾಯಣದಲ್ಲಿನ ಸೀತೆ ಭಾರತದ ಮೊದಲ ಪ್ರಣಾಳ ಶಿಶು ಎಂದು ಹೇಳಿಕೆ ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವಿರುದ್ಧ ಬಿಹಾರದ ಸಿತಾಮಾರ್ಹಿ ಜಿಲ್ಲೆಯಲ್ಲಿ ದೂರು ದಾಖಲಿಸಲಾಗಿದೆ.