ರಾಜ್ಯರಾಜೀವ್ ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್ ಸ್ಥಳಾಂತರಕ್ಕೆ ಉಪಮುಖ್ಯಮಂತ್ರಿ ಗ್ನೀನ್ ಸಿಗ್ನಲ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯನ್ನು ಬೆಂಗಳೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಲು ಉಪ ಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ. ಅಶ್ವತ್ ನಾರಾಯಣ್ ಗ್ನೀನ್ ಸಿಗ್ನಲ್ ನೀಡಿದ್ದಾರೆ.