2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.