ದೇಶಅಂತ್ಯದ ಹಾದಿಯಲ್ಲಿ 'ಫ್ಯಾಸಿಸ್ಟ್ ಆಳ್ವಿಕೆ': ಮೊದಲ ಬಾರಿಗೆ ಮೋದಿ ಅಹಂಕಾರಕ್ಕೆ ಪೆಟ್ಟು, ಯುವ ಜನತೆ ರಾಜಕೀಯ ಅರಿವು ಬೆಳೆಸಿಕೊಳ್ಳಿ- ನಟ ಪ್ರಕಾಶ್ ರಾಜ್ ಕರೆ!
ನಾವು ಯಾವುದಕ್ಕೂ ಹೆದರುವುದಿಲ್ಲ ಮತ್ತು ಸರ್ಕಾರದ "ರಾಜಕೀಯ" ತಂತ್ರಗಳು ನಮಗೆ ತಿಳಿದಿವೆ ಎಂದು ಯುವಜನರು ಸರ್ಕಾರಕ್ಕೆ ತಿಳಿಸಿದ್ದಾರೆ. ಮೊದಲ ಬಾರಿಗೆ ನಾಗರಿಕರು ಮತ್ತು ಯುವಜನರು, 'ನಾವು ನಿಮಗೆ ಹೆದರುವುದಿಲ್ಲ' ಎಂದು ಹೇಳಿದ್ದಾರೆ.