ದೇಶಸಾಯುವ ಸಮಯದಲ್ಲಿ ನೀಡಿದ ಹೇಳಿಕೆ ಅಪರಾಧ ನಿರ್ಣಯಕ್ಕೆ ಆಧಾರವಾಗಿರುವುದಿಲ್ಲ: ಸುಪ್ರೀಂ ಕೋರ್ಟ್
ಮಹತ್ವದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಸಾಯುವ ಸಮಯದಲ್ಲಿ ನೀಡುವ ಹೇಳಿಕೆಗಳನ್ನು ಅವಲಂಬಿಸುವಾಗ ನ್ಯಾಯಾಲಯಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.