ದೇಶಭಾರತದ ಪ್ರಜಾಪ್ರಭುತ್ವವನ್ನು ವಂಶಾಡಳಿತವನ್ನಾಗಿಸಿದ್ದು ಇಂದಿರಾ ಗಾಂಧಿ: ಅರುಣ್ ಜೇಟ್ಲಿ
ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಜೂ.25 ಕ್ಕೆ 41 ವರ್ಷ ಕಳೆದಿರುವ ಹಿನ್ನೆಲೆಯಲ್ಲಿ, ತುರ್ತು ಪರಿಸ್ಥಿತಿಯ ದಿನಗಳನ್ನು ನೆನೆದಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.