ರಾಜಕೀಯಮೂರು ಕ್ಷೇತ್ರಗಳ ಉಪಚುನಾವಣೆ: ಕುಟುಂಬದ ಸದಸ್ಯರಿಗೆ ಮಣೆ; ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಲು ಜಮೀರ್ ಗೆ ಹೊಣೆ!
ಚನ್ನಪಟ್ಟಣಕ್ಕೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ (ಜೆಡಿಎಸ್), ಶಿಗ್ಗಾಂವಿಗೆ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ (ಬಿಜೆಪಿ), ಸಂಡೂರಿಗೆ ಬಳ್ಳಾರಿ ಸಂಸದ ಇ ತುಕಾರಾಂ ಪುತ್ರಿ ಸೌಪರ್ಣಿಕಾ (ಕಾಂಗ್ರೆಸ್) ಹೆಸರು ಕೇಳಿ ಬರುತ್ತಿವೆ.