ದೇಶನಿಷ್ಕ್ರೀಯ ವೆಂಟಿಲೇಟರ್ ಗಳು ಗಂಭೀರ ವಿಚಾರ: ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬಯಸಿದ ಬಾಂಬೆ ಹೈಕೋರ್ಟ್
ಪಿಎಂ ಕೇರ್ಸ್ ನಿಧಿ ಮೂಲಕ ಮಹಾರಾಷ್ಟ್ರದ ಮರಾಠವಾಡ ವಲಯದಲ್ಲಿನ ಆಸ್ಪತ್ರೆಗಳಿಗೆ ಪೂರೈಸಲಾಗಿರುವ ನೂರಕ್ಕೂ ಹೆಚ್ಚು ವೆಂಟಿಲೇಟರ್ ಗಳು ನಿಷ್ಕೀಯವಾಗಿರುವುದು ಗಂಭೀರ ವಿಚಾರವಾಗಿದೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದ್ದು, ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬಯಸಿದೆ.