ಕೆಲವು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕಿರಿಯ ಸಹೋದರ ಯಲ್ಲಪ್ಪ ಹಂಡಿಭಾಗ್(28) ಸಹ ಅ.27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.