ರಾಜ್ಯCSR ಸಹಕಾರದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಎಲೆಕ್ಟ್ರಿಕ್ ಬೈಕ್ ವಿತರಣೆ
ಪ್ರಸ್ತುತ ತುಮಕೂರು, ಬೆಂಗಳೂರು ದಕ್ಷಿಣ (ರಾಮನಗರ), GBA ಹಾಗೂ ಬೆಂಗಳೂರು ನಗರ ಜಿಲ್ಲೆಯ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊದಲ ಹಂತದಲ್ಲಿ ಒಟ್ಟು 69 ಇ-ಬೈಕ್ (Electric Bike) ಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.