ಜಿಲ್ಲಾ ಸುದ್ದಿದೇವರ ದರ್ಶನಕ್ಕೆ ಇನ್ನು ಆನ್ಲೈನ್ ಬುಕ್ಕಿಂಗ್: ಸಚಿವ ಜಯಚಂದ್ರ
ದೇವಸ್ಥಾನಗಳಲ್ಲಿ ನಡೆಯುತ್ತಿರುವ ಭಕ್ತರ ಶೋಷಣೆ ತಪ್ಪಿಸಲು ರಾಜ್ಯ ಸರ್ಕಾರ 11 ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಆನ್ಲೈನ್ ಸೇವೆ ಆರಂಭಿಸಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಮತ್ತು ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಕಲ್ಪಿಸಲಾಗಿರುವ...