ರಾಜ್ಯರಾಜ್ಯದ 5 ನಗರಗಳಿಗೆ ಕೆಎಸ್ಆರ್ಟಿಸಿ ಇ-ಬಸ್ ಸೇವೆ ವಿಸ್ತರಣೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್ ಪ್ಲಸ್ ಎಂಬ ಎಲೆಕ್ಟ್ರಿಕ್ ಬಸ್ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಬೆಂಗಳೂರು-ಮೈಸೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್ ಬಸ್ ಸೇವೆಯನ್ನು ಪಡೆಯಬಹುದಾಗಿದೆ.