ದೇಶವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಶಾಕ್; ಕರೆಂಟ್ ಬಿಲ್ ಜೊತೆ ಬರುತ್ತೆ ಟ್ರಾಫಿಕ್ ಚಲನ್!
ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ದಿನೇ ದಿನೇ ಜಾಸ್ತಿ ಆಗುತ್ತಿದೆ.! ಹಾಗಾಗಿ, ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್, "ಟ್ರಾಫಿಕ್ ದಂಡವನ್ನು ವಿದ್ಯುತ್ ಬಿಲ್ನೊಂದಿಗೆ ಲಿಂಕ್" ಮಾಡುವ ಬಗ್ಗೆ ಮಹತ್ವದ ಸಲಹೆಯೊಂದನ್ನು ನೀಡಿದೆ. ಆ ಕುರಿತ ವರದಿ ಇಲ್ಲಿದೆ: